Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

Spread the love

ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ  ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ ಅವರು ರಾಜ್ಯ ಸಂಘಕ್ಕೆ ಮನವಿ ಮಾಡಿದ್ದರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ 5 ಲಕ್ಷ ರೂ. ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪುಂಡಲೀಕ ಬಾಳೋಜಿ ತಿಳಿಸಿದ್ದಾರೆ.

Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ