ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
Laxmi News 24×7