Breaking News

ಶೇವ್ ಮಾಡದೇ ಶೇವಿಂಗ್‍ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ

Spread the love

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನವೆಂಬರ್ ತಿಂಗಳಲ್ಲಿ ಶೇವ್ ಮಾಡದೇ ಶೇವಿಂಗ್‍ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ ಈ ಬಾರಿ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ ಒದಗಿಸುವ ಕಾರ್ಯ ಕೈಗೊಂಡಿದೆ.

ಬ್ರೋಸ್ ಅನ್ ವೀಲ್ಸ್ ಎನ್ನುವ ರೈಡರ್ಸ್ ತಂಡ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ (ಬಡ್ಲಿ -ರೀಫರ್ಬಿಷ್ಡ ಎಲೆಕ್ಟ್ರಾನಿಕ ಸಂಸ್ಥೆ ಸಹಯೋಗದಿಂದ) 12 12 ಸ್ಮಾರ್ಟ್ ಫೋನ್ ಹಾಗೂ 1 ವರ್ಷದ ಇಂಟರ್ನೆಟ್‍ನ್ನು ಒದಗಿಸಲಿದೆ. ಕ್ಯಾನ್ಸರ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಈ ಯುವ ತಂಡ ಮಾಡುತ್ತಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ