Breaking News

ವಿವಾದಕ್ಕೀಡಾದ ಬಿ.ಸಿ.ಪಾಟೀಲ ಹೇಳಿಕೆ. ಕ್ಷಮೆ ಕೇಳಲ್ಲ ಎಂದ. ಪಾಟೀಲ………..

Spread the love

ಬೆಂಗಳೂರು: ವಿವಾದಕ್ಕೀಡಾದ ತಮ್ಮ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ, ಧೈರ್ಯ ತುಂಬಿದ್ದೇನೆ, ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ.ನಾನು ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ. ನಾನು ಏನ್ ಹೇಳಿದ್ದೇನೋ ಅದನ್ನ ಪೂರ್ಣವಾಗಿ ಕೇಳಿ ಅಂದಿದ್ದಾರೆ. ಕೆ.ಆರ್.ಪೇಟೆಯ ಲಕ್ಷ್ಮಿ ದೇವಿ ಅನ್ನೋವರು 6 ಎಕರೆ ಜಾಗದಲ್ಲಿ ಮಿಶ್ರಬೆಳೆ ಬೆಳೆದು ಯಶಸ್ವಿಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಂತರ ಶವಕ್ಕೆ, ಫೋಟೋಗೆ ಹಾರ ಹಾಕೋದಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹೇಳಿ ತಮ್ಮ ಹೇಳಿಕೆಯನ್ನ ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಸಂಬಂಧ ಸುಗ್ರೀವಾಜ್ಞೆ ಅಗತ್ಯತೆ ಬಗ್ಗೆ ಸರ್ಕಾರಕ್ಕೆ ಜಿಜ್ಞಾಸೆ!

Spread the love ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಮತಪತ್ರಗಳ ಬಳಸಲು ಅನುವು ಮಾಡುವ ನಿಯಮ ತಿದ್ದುಪಡಿಯನ್ನು ಸುಗ್ರೀವಾಜ್ಞೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ