Breaking News

ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು

Spread the love

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ.

ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ.

ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ.

ಸ್ಥಳಕ್ಕೆ ಮೂರ್ನಾಡು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: 8123967576
*Laxmi News*

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ