Breaking News

ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು: ರಾಣಿ ಚನ್ನಮ್ಮ ನವಭಾರತ ಸೇನೆ

Spread the love

ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ. ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮುಖ್ಯಮಂತ್ರಿ ಅವರಿಗೆ. ರಾಣಿ ಚನ್ನಮ್ಮ ನವಭಾರತ ಸೇನೆ ಮತ್ತು ಹಿರಿಯರ ನಾಗರಿಕರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತ್ತು.

ಹಿರೇಬಾಗೇವಾಡಿ ಗ್ರಾಮಕ್ಕೆ ಸ್ಥಳಾಂತರಿಸಿ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದನ್ನು ಕೊಡಲೇ ರದ್ದು ಪಡಿಸಿ ಚನ್ನಮ್ಮನ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು.

ಈ ಸಂದರ್ಭದಲ್ಲಿ
ರಾಣಿ ಚನ್ನಮ್ಮ ನವಭಾರತ ಸೇನೆ. ಉತ್ತರ ಕರ್ನಾಟಕ ಪ್ರದಾನ ಸಂಚಾಲಕರಾದ ಜಗದೀಶ ಕಡೋಲಿ. ಹಿರಿಯರ ನಾಗರಿಕರ ವೇದಿಕೆ ಕಿತ್ತೂರ ಅಧ್ಯಕ್ಷರಾದ ರವೀಂದ್ರ ಮುಷ್ಟಗಿ. ಉಪಸ್ಥಿದ್ದರು.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ