Breaking News

ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣ ಬಂದ್‌

Spread the love

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನಲ್ಲಿರುವ ಮೆಟ್ರೋ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.

ನೆರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಈ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂದ್‌ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಬಂದ್‌ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್‌ ತೆರಳುತ್ತಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ