Breaking News

ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್

Spread the love

ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಖಾಸಗಿ  ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ  ಚುನಾವಣೆ ದೃಷ್ಠಿಯಿಂದ  ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ  ಗ್ರಾಮ ಸ್ವರಾಜ್ಯ  ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಲು  ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು. 

ಪಕ್ಷ ಸಂಘಟನೆ ದೃಷ್ಠಿಯಿಂದ ತಿಂಗಳಿಗೊಮ್ಮೆ ಕಾರ್ಯ ಕಾರಿಣಿ, ಪದಾಧಿಕಾರಿಗಳ ಸಭೆ, ವಿಶೇಷ ಕಾರ್ಯಕ್ರಮಗಳ  ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ