Breaking News

ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ

Spread the love

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ.

 ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು,  ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ತೀವ್ರ ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ