Breaking News

ಸುರೇಶ್ ಅಂಗಡಿಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯ

Spread the love

ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ.

ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯವಾಗಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಆಟೊ ಗ್ಯಾಸ್‌ಗೆ ಪರದಾಟ

Spread the loveಬೆಳಗಾವಿ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಕರಿನೆರೆಳು ದೇಶದ ಕೆಲ ಜನರ ಬದುಕನ್ನು ಬುಡಮೇಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ