Breaking News

ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!

Spread the love

ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ನಾನು ಮತ್ತು ಪ್ರಮೀಳಾ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಮೇಘನಾ ತಂದೆ ಸುಂದರ್ ರಾಜ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ