Breaking News

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ

Spread the love

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ.

ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ‌ಎಲ್ಲರು ಒಂದಾಗಿ.

ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ….
ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ