Breaking News

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್

Spread the love

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ ಆಗಲಿವೆ.

ಕ್ರಮ ಉಲ್ಲಂಘನೆಯಾದ್ರೆ ಕಾರ್ಖಾನೆಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಖಡಕ್​ ಆಗಿ ಹೇಳಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ