Breaking News

ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ

Spread the love

ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು.
ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ.
ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ