Breaking News

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

Spread the love

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ
ಬಲಿಗೆ

ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ

ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ

ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)

 

ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು.

ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ

ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು.

ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ ಸಿಬ್ಬಂದಿ.

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ