Breaking News
Home / Uncategorized / ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆ

ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆ

Spread the love

ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ.

2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಆದರೀಗ ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ

Spread the loveಕೊಪ್ಪಳ: ಜೈಶ್ರೀರಾಮ್ ಎಂದು ಕೂಗಿದ ಯುವಕನ ವಿರುದ್ಧ ಹಲ್ಲೆ ನಡೆದು ತೀವ್ರ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ