Breaking News

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

Spread the love

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,.

 

ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,?

 

 

 


Spread the love

About Laxminews 24x7

Check Also

ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ

Spread the love ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ