Breaking News

ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿ ಮುಷ್ಕರ್ ವಾಪಸ್ ನಾಳೆಯಿಂದ ಬಸ್ ಗಳು ರಸ್ತೆಗೆ ಇಳಿಯಲಿವೆ

Spread the love

ಬೆಂಗಳೂರು : ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿಯಾಗಿದ್ದು, ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.

ಸರ್ಕಾರ ಸಾರಿಗೆ ನೌಕರರ ಬಹುತೇಕ ಬೇಡಿಕೆಗಳಿಗೆ ಒಪ್ಪಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿದ್ದ ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ 3 ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆ ಸುಖ್ಯಾಂತಗೊಂಡಿದೆ.

ಸಭೆಯ ಬಳಿಕ ಯೂನಿಯನ್ ಮುಖಂಡರು ಸುದ್ದಿಗೋಷ್ಠಿ ಮಾತನಾಡಿ, ನಾಳೆಯಿಂದ ಬಸ್ ಗಳು ರಸ್ತೆಗೆ ಇಳಿಯಲಿವೆ. ಬಹುತೇಕ ಬೇಡಿಕೆಗಳು ಈಡೇರಿಸಿದ್ದಾರೆ. ಇದರಿಂದ ಪ್ರೀಡಂ ಪಾರ್ಕ್ ನಲ್ಲಿ ಎಲ್ಲ ಮಾಹಿತಿಯನ್ನು ನೀಡಲಿದ್ದೇವೆ. ಸೋಮವಾರದಿಂದ ಬಸ್ ಸೇವೆ ಆರಂಭವಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ