ಕೊಡಿಹಳ್ಳಿ ಚಂದ್ರಶೇಖರ್ ಮುಷ್ಕರ ಹಿಂಪಡೆದ ಹಿಂಪಡೆಯಲು ನಿರ್ಧಾರ ಮಾಡಿದ್ದಾರೆ ಈ ಸಂಬಂಧ ಅವರು ಹೇಳಿಕೆಯನ್ನು ನೀಡಿದ್ದಾರೆ.
ಕಳೆದ 5 ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಜನರ ಆಕ್ರೋಶಕ್ಕೆ ಮಣಿದು ಕೋಡಿಹಳ್ಳಿ ಚಂದ್ರಶೇಖರ್ ಇಂದು ಮುಷ್ಕರವನ್ನು ವಾಪಸ್ ಪಡೆದು ಅಂತ್ಯಗೊಳಿಸಿದ್ದಾರೆ.
ಮುಖಂಡರ ಜೊತೆ ಚರ್ಚಿಸಿ ಹಿಂಪಡೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .
ನಿನ್ನೆಯಿಂದ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿಬಂದಿದ್ದವು. ರಾಜಕಾರಣಿಗಳು ಜನಸಾಮಾನ್ಯರೂ ಕೂಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ನೋಟ ಸರ್ವೇಸಾಮಾನ್ಯವಾಗಿತ್ತು.