Breaking News

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ  ಮುಷ್ಕರ ಮುಂದುವರೆಯಲಿದೆ

Spread the love

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ  ಮುಷ್ಕರ ಮುಂದುವರೆಯಲಿದೆ ಎಂದು ಸಿಐಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಸಾರಿಗೆ ಸಿಬ್ಬಂದಿಗೆ ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ