Breaking News

ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ

Spread the love

 

 

 

ಬೆಳಗಾವಿ : ತಾಲ್ಲೂಕಿನ  ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಮಂಗಳವಾರ ಬೆಳ್ಳಿಗೆ ನಡೆದಿದೆ.

ಸಚಿನ ಶೆಟ್ಟು ಲೋಹಾರ (22) ಆತ್ಮಹತ್ಯೆ ಮಾಡಿಕೊಂಡ ಯುವಕ.  ಕೆಲಸವಿಲ್ಲದೆ ತಿರುಗಾಡುತ್ತಿದ್ದ ಯುವಕ ಮಾನಸಿಕವಾಗಿ ಕುಗ್ಗಿದ್ದನು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ