Breaking News

ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ

Spread the love

ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.

ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು.

ತರಗತಿಗಳ ಅವಧಿ ಮತ್ತಿತರ ವಿಷಯಗಳ ಕುರಿತು ಇಷ್ಟರಲ್ಲೇ ವಿವರ ನೀಡಲಾಗುವುದು. ವಿದ್ಯಾಗಮ ಖಾಸಗಿ ಶಾಲೆಗಳಲ್ಲಿ ಸಹ ಆರಂಭವಾಗಲಿದೆ. ಆದರೆ ವಿದ್ಯಾಗಮ ಶಾಲಾ ಆವರಣದಲ್ಲೇ ನಡೆಯಬೇಕು. ಇದಕ್ಕೆ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಪಾಲಕರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಸುರೇಶ ಕುಮಾರ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ