Breaking News

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

Spread the love

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ.

ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ.

ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ