Breaking News

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

Spread the love

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ