Home / Uncategorized / ಗ್ರಾ. ಪಂ. ಮೊದಲ ಹಂತದ ಚುನಾವಣೆ,ಲಘುಲಾಠಿ ಪ್ರಹಾರ, ಪಿಸ್ತೂಲ್ ಇಟ್ಟುಕೊಂಡ ಅಧಿಕಾರಿ,07 ನೆ ವಯಸ್ಸಿನಲ್ಲಿ ಮತದಾನ ಮಾಡಿದ ಅಜ್ಜಮ್

ಗ್ರಾ. ಪಂ. ಮೊದಲ ಹಂತದ ಚುನಾವಣೆ,ಲಘುಲಾಠಿ ಪ್ರಹಾರ, ಪಿಸ್ತೂಲ್ ಇಟ್ಟುಕೊಂಡ ಅಧಿಕಾರಿ,07 ನೆ ವಯಸ್ಸಿನಲ್ಲಿ ಮತದಾನ ಮಾಡಿದ ಅಜ್ಜಮ್

Spread the love

ಬೆಳಗಾವಿ – ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಎಲ್ಲೆಡೆ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಾಂತ ಮತ್ತು ಸುರಕ್ಷಿತ ಮತದಾನ ನಡೆಯುತ್ತಿದೆ.

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಮತ್ತು ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ಜನ ಗುಂಪುಗೂಡಲು ಪ್ರಯತ್ನಿಸಿದ್ದರಿಂದ ಲಘುಲಾಠಿ ಪ್ರಹಾರ ನಡೆಸಲಾಗಿದೆ. ದೇಸೂರು ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ಬಂದಿದ್ದ ಸಿಬ್ಬಂದಿ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದರಿಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯನ್ನು ಬದಲಿಸಲಾಗಿದೆ.

 

 

 

 

 

 

ಅಥಣಿ ತಾಲೂಕಿನ ಹಲ್ಯಾಳ ಸೇರಿದಂತೆ ಕೆಲವೆಡೆ ವಾಮಾಚಾರ ನಡೆಸಿರುವ ಕುರುಹುಗಳು ಕಂಡುಬಂದಿವೆ. ಬೆಳಗ್ಗೆ ನಿಧಾನ ಗತಿಯಿಂದ ಮತಚಲಾವಣೆ ಕಂಡುಬರುತ್ತಿದ್ದು, ಬಿಸಿಲೇರಿದಂತೆ ಬಿರುಸು ಪಡೆಯಬಹುದು

 


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ