Breaking News

9 ಎಕರೆಯಷ್ಟು ಕಬ್ಬು ಬೆಂಕಿಗಾಹುತಿ

Spread the love

ಬೆಳಗಾವಿ; 9 ಎಕರೆಯಷ್ಟು ಕಬ್ಬು ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ಬಿದ್ದಿದ್ದು, 9 ಎಕರೆಯಷ್ಟು ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಿವನಗೌಡ ಪಾಟೀಲ್ ಎಂಬುವವರಿಗೆ ಸೇರಿದ 6 ಎಕರೆ, ಮಾಬು ಸುಭಾವಿ ಎಂಬುವವರಿಗೆ ಸೇರಿದ 2 ಎಕರೆ ಹಾಗೂ ದಸಕೀರಸಾಬ್ ಎಂಬುವವರಿಗೆ ಸೇರಿದ 1 ಎಕರೆ ಕಬ್ಬು ಬೆಳೆ ನಾಶವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ