Breaking News

ತಹಶೀಲ್ದಾರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ !

Spread the love

ಬಳ್ಳಾರಿ : ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತಿಚೇಗೆ ಎಸ್.ಬಿ.ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗಿತ್ತು. ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.

ತಹಶೀಲ್ದಾರ್ ಎಸ್.ಬಿ.ಕೂಡಲಗಿ ನಿವಾಸಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ”

Spread the love ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ