Breaking News

ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಗ್ರಾ. ಪಂ. ಚುನಾವಣೆಯಲ್ಲಿ   ಅವಿರೋಧವಾಗಿ ಆಯ್ಕೆಯಾದ ಸದಸ್ಯರನ್ನು ಶಾಸಕ ಆನಂದ ಮಾಮನಿ ಸನ್ಮಾನ.

Spread the love

ಸವದತ್ತಿ– ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ 2020 ರ ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಯಲ್ಲಿ   ಅವಿರೋಧವಾಗಿ ಆಯ್ಕೆಯಾದ ಬಿ.ಜೆ.ಪಿ ಬೆಂಬಲಿತ ಗ್ರಾಮ ಪಂಚಾಯತಿಯ 32 ಸದಸ್ಯರನ್ನು ಶಾಸಕ ಆನಂದ ಮಾಮನಿ ಸನ್ಮಾನಿಸಿದರು.
 ಸವದತ್ತಿ ನಗರದ ಶ್ರೀ ಎಸ್.ಜಿ.ಶಿಂತ್ರಿ ಆಂಗ್ಲಮಾಧ್ಯಮ ವಿದ್ಯಾಲಯದ ಚಂದ್ರಶೇಖರ ಮಾಮನಿ ಸಭಾಭವನದಲ್ಲಿ ಆಯೋಜಿಸಿದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸವದತ್ತಿ ಪುರಸಭೆ ಸದಸ್ಯರು,  ಮತಕ್ಷೇತ್ರದ ಬಿ.ಜೆ.ಪಿ ಮುಖಂಡರು, ಮಹಿಳಾ ಮೋರ್ಚಾ ಅಧ್ಯಕರು, ಯುವಮೋರ್ಚಾ ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ