Breaking News

KSRTC ಸಹಾಯವಾಣಿ ಸಂಖ್ಯೆ ಬದಲಾವಣೆ

Spread the love

ಬೆಂಗಳೂರು, – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು ಸಹಾಯವಾಣಿ ವ್ಯವಸ್ಥೆ ಒದಗಿಸುತ್ತಿದೆ. ನಿಗಮವು ಪ್ರಯಾಣಿಕರಿಗಾಗಿ ಒದಗಿಸಿರುವ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 9449596666 ಬದಲಾಯಿಸಿ, ನೂತನ ಸಹಾಯವಾಣಿ ಸಂಖ್ಯೆ: 080-26252625ನ್ನು ಜ.1ರರಿಂದ ಜಾರಿಗೊಳಿಸಲು ತೀರ್ಮಾನಿಸಿದೆ.

ಪ್ರಯಾಣಿಕರಿಗೆ ಸಲಹೆ/ದೂರುಗಳು ಹಾಗೂ ಇನ್ನಿತರೆ ಸಂಸ್ಥೆಯ ವಿಚಾರಣೆ/ಮಾಹಿತಿಗಾಗಿ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 080-26252625 ಗೆ ಸಂಪರ್ಕಿಸುವಂತೆ ಕೋರಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ