ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ತೇಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತ: ರಾಮ್ ಚರಣ್ ಮಾಹಿತಿ ನೀಡಿದ್ದಾರೆ.
ಟ್ವೀಟ್ ಮೂಲಕ ಸ್ಪಷ್ಟಪಡಿಸಿರುವ ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗಲಕ್ಷಣಗಳು ಇಲ್ಲ. ಆದರೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸುತ್ತಮುತ್ತ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Laxmi News 24×7