ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …