Breaking News

ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.

Spread the love

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ

ದೈವಿ ಸ್ವರೂಪಿಯಾಗಿದ್ದ ನೀವುಗಳು
ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ.

ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ.
ಸಹಾಯ ಬಯಸಿದವರಿಗೆ ಪ್ರೀತಿ ವಿಶ್ವಾಸಗಳಿಂದ ಕೂಡಿದ ಸಹಕಾರದ ಅಭಯ ಹಸ್ತ ನೀಡಿ ಕರ್ಮಯೋಗಿಯಾಗಿದ್ದ ನಿಮ್ಮ ಜೀವನದ ತತ್ವಾಧರ್ಶಗಳು ನಮ್ಮೆಲ್ಲರ ಬಾಳಿಗೆ ಸದಾ ಸ್ಪೂರ್ತಿಯಾಗಿದೆ. ದಯಾಮಯನಾದ ಭಗವಂತನು ನಿಮ್ಮ ದಿವ್ಯ ಆತ್ಮಕ್ಕೆ ಚಿರಶಾಂತಿಯನ್ನು ದಯಪಾಲಿಸಲೆಂದು ಕೋರುವ.

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ
ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ 9ನೇ ಪುಣ್ಯಸ್ಮರಣೆಯ
ಈ ದಿನ ಅವರ ಪಾದಪದ್ಮಗಳಿಗೆ ನನ್ನ ಪ್ರಣಾಮಗಳು.

 


Spread the love

About Laxminews 24x7

Check Also

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Spread the loveಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ