Breaking News

ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು

Spread the love

ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ.

ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ