Breaking News
Home / ರಾಜ್ಯ / ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Spread the love

: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ