Breaking News

ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿ 15 ಜನರಿಗೆ ಗಂಭೀರ ಗಾಯ

Spread the love

ರಾಯಗಢ: ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದು, ರಾಯಗಢದ ಕಾಶೆಡಿ ಘಾಟ್ ನ ಕಣಿವೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 8 ವರ್ಷದ ಬಾಲಕ ಸಾಯಿ ರಾಣೆ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ