Breaking News

ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ

Spread the love

ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆದು ಫಲಿತಾಂಶ ಪ್ರಕಟವಾದ ಅದರ ಎಫೆಕ್ಟ್​ ಈ ಊರಿನವರಿಗೆ ಸಂಕಷ್ಟ ತಂದಿದೆ.

ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ. ಇಂತಹ ಘಟನೆ ಮಾಲೂರು ತಾಲೂಕಿನ ಅಗ್ರಹಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ
ಚುನಾವಣೆಗೆ ಸ್ಪರ್ಧಿಸಿದ್ದ ಗಿರಿಗೌಡ ಎಂಬಾತ ಸೋಲು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಂದರೆ ನಿನ್ನೆ (ಬುಧವಾರ) ರಾತ್ರಿಯೇ ಅಗ್ರಹಾರ ಹೊಸಹಳ್ಳಿ ಗ್ರಾಮದಿಂದ ಹುಣಿಸೆದಿನ್ನೆಗೆ ಹೋಗುವ ರಸ್ತೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೆಗೆದು ಗ್ರಾಮಸ್ಥರಿಗೆ ತೊಂದರೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ