Breaking News

ಜನತಾ ದರ್ಶನ ನಡೆಸಿದ ಜೊಲ್ಲೆ ದಂಪತಿ:

Spread the love

ನಿಪ್ಪಾಣಿ –  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಮ್ಮ ಭಿವಶಿ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು.

 

 

 

 

 

ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಈ ಎಲ್ಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು. ಸ್ವೀಕರಿಸಿದ ಪತ್ರಗಳನ್ನು ಪರಿಶೀಲನೆ ನಡೆಸಿ ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಆದಷ್ಟು ಬೇಗನೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

 

 

 

 

 

 

 

 


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ