Breaking News

ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ನಿಧನ

Spread the love

ಬೆಳಗಾವಿ: ಜಿಲ್ಲಾ ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಶುಕ್ರವಾರ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ರಾಜು ಚಿಕ್ಕನಗೌಡರ್, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥೀವ ಶರೀರವನ್ನು ಶನಿವಾರ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ