Breaking News

25 ಕೋಟಿ ರೂ ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ

Spread the love

ಬೆಳಗಾವಿ: ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ 25 ಕೋಟಿ ರೂ ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ ನೆರವೇರಿಸಿದರು.

ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು ಕಾಮಗಾರಿಗಳೂ ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿಯ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗೋಕಾಕ್ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಪೌರಾಯುಕ್ತರಾದ ಶಿವಾನಂದ ಹಿರೇಮಠ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ