Breaking News

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ

Spread the love

  ಬೆಳಗಾವಿ– ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿ ಹಂತಕ್ಕೆ ಮೇಲ್ದರ್ಜೆಗೇರುತ್ತಿರುವ ಮಚ್ಚೆಯಲ್ಲಿ ದೊಡ್ಡ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆದಿದೆ.

ಭಾನುವಾರ ರಾತ್ರಿ ಸುಮಾರು 15ಕ್ಕೂ ಹೆಚ್ಚು ಜನರು ದುಡ್ಡು ಹಾಕಿ ಇಸ್ಪೀಟ್ ಆಡುತ್ತಿರುವಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಕೆಲವರು ಪರಾರಿಯಾಗಿದ್ದು, 12 ಜನರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 83 ಸಾವಿರ ರೂ. ನಗದು, 16 ಬೈಕ್, 12 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ