Breaking News

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

Spread the love

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ ನಡೆಸಿದ್ದಾರೆ,

ಬೆಳ್ಳಂಬೆಳಿಗ್ಗೆ ನಾರಿಮಣಿಯರ ದೊಣ್ಣೆ ಮಾರಾಮಾರಿ ಕಂಡು ಗ್ರಾಮಸ್ಥರು ಶಾಕ್ ಆಗಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ