Breaking News

ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢ

Spread the love

ನವದೆಹಲಿ: ದೇಶದಲ್ಲಿ ಬ್ರಿಟನ್‌ ಕೊರೊನಾ ಹವಾಳಿ ಹೆಚ್ಚುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

ಅದ್ರಂತೆ, ಬೆಂಗಳೂರಿನ ನಿಮ್ಹಾನ್ಸ್‌ʼನಲ್ಲಿ 11 ಪ್ರಕರಣಗಳು ದಾಖಲಾಗಿದ್ರೆ, ಎನ್‌ʼಐವಿ ಪುಣೆ 30 ಪ್ರಕರಣಗಳು, ಇನ್ನು ಸಿಸಿಎಂಬಿ ಹೈದ್ರಾಬಾದ್‌ನಲ್ಲಿ 3 ಪ್ರಕರಣಗಳು ಹಾಗೂ ಎನ್ಸಿಡಿಸಿ ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ;

Spread the love ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ; ಹೆಚ್.ಇ.ಆರ್.ಎಫ್ ತಂಡದಿಂದ ಸಿಲಿಂಡರ್ ರಕ್ಷಿಸಿ ಭಾರಿ ಅನಾಹುತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ