Breaking News

ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್‍ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್‍ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ.

Spread the love

ಹೈದರಾಬಾದ್: ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್‍ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್‍ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ.

ಸ್ಮಾರ್ಟ್ ಫೋನ್ ಇಲ್ಲದೆ ಆನ್‍ಲೈನ್ ಶಿಕ್ಷಣ ಪಡೆಯಲು ಮಕ್ಕಳಿಗೆ ಕಷ್ಟವಾಗುತ್ತಿದೆ, ಎಂಬ ಸುದ್ದಿಯನ್ನು ತಿಳಿದ ಸೋನು ಸೂದ್ ತಕ್ಷಣ ನೂರು ಮೊಬೈಲ್ ಫೋನ್‍ಗಳನ್ನು ಆರ್ಡರ್ ಮಾಡಿದ್ದಾರೆ. ಆಚಾರ್ಯ ಚಿತ್ರತಂಡಲ್ಲಿ ಕೆಲಸ ಮಾಡುತ್ತಿರುವ 100 ಕಾರ್ಮಿಕರಿಗೆ ನೀಡಿದ್ದಾರೆ.

ಸೊನು ಸುದ್ ಅವರು ಮೊಬೈಲ್ ತರಿಸಿ ಚಿತ್ರತಂಡದಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಬರಲು ಹೇಳಿದ್ದರೆ. ಈ ವಿಚಾರ ತಿಳಿಯದೆ ಇರುವ ಕಾರ್ಮಿಕರು ಗೊಂದಲ ಮತ್ತು ಆಶ್ಚರ್ಯದಿಂದ ಬಂದಿದ್ದಾರೆ. ಸೋನುಸೂದ್ ಅವರು ಸ್ಮಾರ್ಟ್ ಫೋನ್ ಹಂಚುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸಂತೋಷಪಟ್ಟಿದ್ದಾರೆ. ಸೋನು ಅವರ ಕೈಯಿಂದ ಮೊಬೈಲ್ ಪಡೆದುಕೊಂಡ ಕಾರ್ಮಿಕರು ಖುಷಿಯಿಂದ ಕೂಗಾಡಿದ್ದಾರೆ. ಸೋನು ಅವರನ್ನು ಮನಸರೆ ಹರಿಸಿ ಹಾರೈಸಿದ್ದಾರೆ. ಸ್ಮಾಟ್ ಫೋನ್‍ಗಳನ್ನು ಸ್ವೀಕರಿಸಿದ ಫೋಟೋಗಳು ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿವೆ.

About Laxminews 24x7

Check Also

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

Spread the loveಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ