Breaking News
Home / ರಾಜ್ಯ / ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ

Spread the love

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ..

ಹುಬ್ಬಳ್ಳಿಯ ವೈಷ್ಣವಿ ಕಾಲೇಜು ಬಳಿಯಲ್ಲಿ ಈ ಒಂದು ಘಟನೆ ನಡೆದಿದ್ದು,ಬೈಕ್ ಸವಾರನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣವಾಗಿದೆ..ಅಷ್ಟೇ ಅಲ್ಲದೇ ಈ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಿದ್ದರು ಕೂಡಾ ಇದರ ಮೇಲೆ ಸಂಚಾರ ಮಾಡಿದ್ದಾನೆ..

ಚಿಗರಿ ಬಸ್ ಹಾಗೂ ಬೈಕ್ ಪರಸ್ಪರ ಮುಖಾಮುಖಿ ಡಿಕ್ಕಿ ಆದ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ..

ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡಿದಿದ್ದು ಪ್ರಕರಣ ದಾಖಲಾಗಿದೆ.

ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ದೂರದ ಮಾತು. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರಣ್ ಸಿಂಗ್ ಸಹ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾನೂ ಅದನ್ನೇ ಸ್ಪಷ್ಟಪಡಿಸುತ್ತಿದ್ದೇನೆ. ಇನ್ನೂ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿರುತ್ತಾರೆ. ರಾಜ್ಯ ಉಸ್ತುವಾರಿಯವರೇ ಹೇಳಿದ ಮೇಲೆ ಯಡಿಯೂರಪ್ಪ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ