Breaking News

ಬೆಳಗಾವಿ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

Spread the love

ಬೆಳಗಾವಿ : ಇಲ್ಲಿನ ಕೋಟೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಮಧ್ಯಾಹ್ನ ಪತ್ತೆಯಾಗಿದ್ದು, ಅಲ್ಲಿಗೆ ಬರುವ ವಾಯು ವಿಹಾರಿಗಳಿಗೆ ಆತಂಕ ಮನೆ ಮಾಡಿದೆ.

 

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲೀಸರು ಭೇಟಿ ನೀಡಿ, ಶವವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ತನಿಖೆಯ ಬಳಿಕವೇ ಸತ್ಯ ತಿಳಿಯಬೇಕಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ