Breaking News

ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ

Spread the love

ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ.

ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ.

ಹಸು ವಯಸ್ಸಾದ ಮೇಲೆ ಸಾಕೋರು ಯಾರು.? ಮಾರಾಟ ಮಾಡಬೇಡಿ ಎಂದು ನೀವು ಹೇಳಿದ್ರೆ ಸಾಕೋರು ಯಾರು..? ಗೋ ಮಾತೆ ಪೂಜೆ ಮಾಡೋರು ಹಸುಗಳನ್ನು ಸಾಕ್ತಾರಾ ಎಂದು ಪ್ರಶ್ನಿಸಿದ್ದಾರೆ.

ನಾನು ದನದ ಮಾಂಸ, ಎಮ್ಮೆ ಮಾಂಸ ತಿಂದಿಲ್ಲ, ತಿನ್ನಬೇಕು ಅನಿಸಿದ್ರೆ ತಿನ್ನುತ್ತೀನಿ ಅಂದೆ, ನನ್ನ ಇಷ್ಟ ನೀನು ಯಾವನ್ ಕೇಳೋಕೆ , ನಂಗಿಷ್ಟ ನಾನು ತಿಂತೀನಿ ಅಂದೆ. ಅದಕ್ಕೆ ನನ್ನ ಬಗ್ಗೆ ಭಾರೀ ಆರೋಪ. ಟೀಕೆಗಳು ಬರ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ