ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್‌ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸಾಕಷ್ಟು ಜನಪ್ರಿಯತೆ ಪಡೆದರು.
ಇದೀಗ ‘ಲವ್ ಮಾಕ್‌ಟೇಲ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು ಇದರ ಸಾಂಗ್ ವೊಂದನ್ನು ಫೆಬ್ರವರಿ 14ರಂದು ರಿಲೀಸ್ ಮಾಡಲಿದ್ದಾರೆ.
‘ಲವ್ ಮೊಕ್ಟೈಲ್ 2’ಚಿತ್ರದ ರೊಮ್ಯಾಂಟಿಕ್ ಹಾಡೊಂದನ್ನು ರಿಲೀಸ್ ಮಾಡುವ ಮೂಲಕ ಪ್ರೇಮಿಗಳ ದಿನದಂದು ಉಡುಗೊರೆಯಾಗಿ ನೀಡುತ್ತಿದೆ ಚಿತ್ರತಂಡ.
Laxmi News 24×7