ವ್ಯಾಯಾಮ ಮಾಡುವ ಮೂಲಕ ಕೆಎಎಸ್ ಅಧಿಕಾರಿಗಳ ಸಂಘದ ಜಿಮ್ ಉದ್ಘಾಟಿಸಿದ ಸಿಎಂ
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ 2021ನೇ ವರ್ಷದ ದಿನಚರಿಯನ್ನು ಬಿಡುಗಡೆ ಮಾಡಿ ಶತಮಾನೋತ್ಸವ ಭವನಕ್ಕೆ ಶಂಕುಸ್ಥಾಪನೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ವ್ಯಾಯಾಮ ಮಾಡುವ ಮೂಲಕ ಜಿಮ್ ಉದ್ಘಾಟನೆ ಮಾಡಿದರು.
ಈ ವೇಳೆ ವ್ಯಾಯಾಮ ಮಾಡುವ ಮೂಲಕವೇ ಜಿಮ್ ಉದ್ಘಾಟನೆ ಮಾಡಿದ್ದು ಎಲ್ಲರ ಗಮನ ಸೆಳೆಯಿತು


ಕಾರ್ಯಕ್ರಮದಲ್ಲಿ ಕೆಎಎಸ್ ಅಧಿಕಾರಿಗಳು ತಮಗೆ ನಿವೇಶನ ನೀಡುವಂತೆ ಸಿಎಂ ಅವರಿಗೆ ಮನವಿ ಸಲ್ಲಿಸಿದರು.
Laxmi News 24×7