ಕಕ್ಕೇರಿ : ಶನಿವಾರ ಮುಂಬಯಿ -ಬೆಳಗಾವಿ ಕಡೆಯಿಂದ ದಾಂಡೇಲಿಗೆ ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ N L 01 RD 4579 ಕಕ್ಕೇರಿ ಗ್ರಾಮದಲ್ಲಿನ ಚಿಕ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪಲ್ಟಿಯಾದ ವಾಹನದಿಂದ ಗ್ಯಾಸ್ ಸೋರಿಕೆಯಾಗಿ ಪಕ್ಕದ ಗದ್ದೆಗಳಿಗೆ ಹರಿದು ನೆಲ ಕುದಿಯುತ್ತಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ಅನಾಹುತ ತಪ್ಪಿಸಲು ಮತ್ತು ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ಹರಸಾಹಸ ಪಟ್ಟಿದ್ದಾರೆ
 Laxmi News 24×7
Laxmi News 24×7
				 
		 
						
					