Breaking News

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

Spread the love

ರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.


Spread the love

About Laxminews 24x7

Check Also

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Spread the loveಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಟರ್ ಮೆನ್ ಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಇಲ್ಲಿದೆ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ